logo
WhatsApp Image 2026-04-02 at 14.46.04.jpeg
hindalco everlast.jpeg

ಶೇರು ಮಾರುಕಟ್ಟೆ ಉದ್ಯಮಿ ರಾಕೇಶ್ ಜುಂಜುನ್‌ವಾಲಾ ಇನ್ನಿಲ್ಲ

ಟ್ರೆಂಡಿಂಗ್
share whatsappshare facebookshare telegram
14 Aug 2022
post image

ಮುಂಬಯಿ: ಶೇರು ಮಾರುಕಟ್ಟೆ ಉದ್ಯಮ ದಲ್ಲಿ ತೊಡಗಿಕೊಂಡು ಉದ್ಯಮಿಯಾಗಿದ್ದ ರಾಕೇಶ್ ಜುಂಜುನ್‌ವಾಲಾ ಇಂದು ಅ.14ರ ಭಾನುವಾರ ಬೆಳಿಗ್ಗೆ ನಿಧನರಾದರು.

62 ವರ್ಷ ವಯಸ್ಸಿನ ರಾಕೇಶ್ ಜುಂಜುನ್‌ವಾಲಾ ಅವರನ್ನು ಬೆಳಗ್ಗೆ 6.45ಕ್ಕೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಕರೆತರಲಾಯಿತು1985ರಲ್ಲಿ ಶೇರು ಮಾರುಕಟ್ಟೆಗೆ ಕಾಲಿಟ್ಟರು. 5000 ರೂ ನಿಂದ ವಹಿವಾಟು ಆರಂಭಿಸಿದ್ದ ರಾಕೇಶ್ 11 ಸಾವಿರ ಕೋಟಿ ರೂ. ವಹಿವಾಟು ನಡೆಸುವಷ್ಟು ಬೆಳೆದಿದ್ದರು

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.