logo
WhatsApp Image 2026-04-02 at 14.46.04.jpeg
hindalco everlast.jpeg

ಇಹಲೋಕ ತ್ಯಜಿಸಿದ ಶತಾಯುಶಿ ಆನಂದ ಆಳ್ವ

ಟ್ರೆಂಡಿಂಗ್
share whatsappshare facebookshare telegram
31 Oct 2023
post image

ಮೂಡಬಿದಿರೆ: ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಮೋಹನ್ ಆಳ್ವಾ ಅವರ ತಂದೆಯವರಾದ ಆನಂದ ಆಳ್ವ ಅವರು ಇಂದು ದೈವಾಧೀನರಾಗಿದ್ದಾರೆ. ಶತಾಯುಷಿಯಾಗಿದ್ದ ಆನಂದ ಆಳ್ವಾ ಅವರಿಗೆ 106 ವರ್ಷ ವಯಸ್ಸಾಗಿತ್ತು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.