



ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್ಯ ನೂತನ ಅಧ್ಯಕ್ಷರಾಗಿ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಆಯ್ಕೆಯಾಗಿದ್ದಾರೆ.
ನಿನ್ನೆ ಯುಎಇ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ನಿಧನರಾಗಿದ್ದರು. ಅಧ್ಯಕ್ಷರ ನಿಧನಕ್ಕೆ ರಾಷ್ಟ್ರಪತಿ ವ್ಯವಹಾರಗಳ ಸಚಿವಾಲಯವು ಶುಕ್ರವಾರದಿಂದ 40 ದಿನಗಳ ಕಾಲ ಅಧಿಕೃತ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿತ್ತು. ಸಾರ್ವಜನಿಕ ಮತ್ತು ಖಾಸಗಿ ವಲಯಗಳಲ್ಲಿನ ಕೆಲಸಗಳನ್ನು ಶುಕ್ರವಾರದಿಂದ ಮೂರು ದಿನಗಳ ಕಾಲ ಸ್ಥಗಿತಗೊಳಿಸಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.