logo
WhatsApp Image 2026-04-02 at 14.46.04.jpeg
hindalco everlast.jpeg

ಶಿರ್ಡಿ ಸಾಯಿ ಸಮೂಹ ಸಂಸ್ಥೆಗಳ ನೂತನ ಲಾಂಛನ, ಪದವಿ ಕಾಲೇಜಿನ ವಿದ್ಯಾರ್ಥಿ ಘಟಕ ಹಾಗೂ ಎನ್.ಎಸ್.ಎಸ್ ಘಟಕದ ಉದ್ಘಾಟನಾ ಸಮಾರಂಭ

ಟ್ರೆಂಡಿಂಗ್
share whatsappshare facebookshare telegram
17 Nov 2021
post image

ಶಿರ್ಡಿ ಸಾಯಿ ಪದವಿ ಪೂರ್ವ ಕಾಲೇಜಿನ ಉದ್ಘಾಟನೆ ಸಮಾರಂಭ ಮತ್ತು ಶಿರ್ಡಿ ಸಾಯಿ ಸಮೂಹ ಸಂಸ್ಥೆಗಳ ನೂತನ ಲಾಂಛನ, ಪದವಿ ಕಾಲೇಜಿನ ವಿದ್ಯಾರ್ಥಿ ಘಟಕ ಹಾಗೂ ಎನ್.ಎಸ್.ಎಸ್ ಘಟಕದ ಉದ್ಘಾಟನಾ ಸಮಾರಂಭ ಸಂಸ್ಥೆಯಲ್ಲಿ ಜರುಗಿತು. ಮಾಜಿ ವಿರೋಧ ಪಕ್ಷದ ಮುಖ್ಯ ಸಚೇತಕ ಗಣೇಶ್ ಕಾರ್ಣಿಕ್ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಭುವನೇಂದ್ರ ಕಾಲೇಜಿನ ನಿವ್ರತ್ತ ಪ್ರಾಂಶುಪಾಲ ಪದ್ಮನಾಭ ಗೌಡ À, ಸಂಸ್ಥಾಪಕರಾದ ಚಂದ್ರಹಾಸ ಸುವರ್ಣ, ಅಧ್ಯಕ್ಷರಾದ ಅಭಿಷೇಕ್ ಸುವರ್ಣ, ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿ ಆಶೀಷ್ ಶೆಟ್ಟಿ, ಸಂಸ್ಥೆಯ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.