logo
WhatsApp Image 2026-04-02 at 14.46.04.jpeg
hindalco everlast.jpeg

ಬೈಂದೂರು ಸಹಕಾರಿ ಸಂಘದ ಶಿರೂರು ಕರಾವಳಿ ಶಾಖೆ ಬೀಗ ಮುರಿದು ಕಳ್ಳತನ

ಟ್ರೆಂಡಿಂಗ್
share whatsappshare facebookshare telegram
21 Jul 2022
post image

ಬೈಂದೂರು; ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘ ಇದರ ಕರಾವಳಿ ಶಾಖೆಯ ಬೀಗ ಮುರಿದು ಕಳ್ಳತನ ಮಾಡಿರುವ ಘಟನೆ ಗುರುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

ಶಾಖೆಯ ಹೊರಗಿನ ಗೇಟ್ ಹಾಗೂ ಶಟರ್ ಒಳಭಾಗವನ್ನು ಮುರಿದು ಒಳನುಗ್ಗಿದ ಕಳ್ಳರು ಕೌಂಟರ್ ಮುಂತಾದ ಹಣಕ್ಕಾಗಿ ಕಡೆ ಹುಡುಕಿದ್ದಾರೆ. ಕಳ್ಳತನವಾದ ಮೌಲ್ಯದ ನಿಖರ ಮಾಹಿತಿ ದೊರೆತಿಲ್ಲ. ಬೈಂದೂರು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.