logo
WhatsApp Image 2026-04-02 at 14.46.04.jpeg
hindalco everlast.jpeg

ಶಿರ್ವ; ಅನಿವಾಸಿ ಸಾಫ್ಟ್ ವೇರ್ ಉದ್ಯಮಿ ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
11 Oct 2021
post image

ಅನಿವಾಸಿ ಸಾಫ್ಟ್ ವೇರ್ ಉದ್ಯಮಿ ಸಂಜೆ ತಮ್ಮ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರ್ವದಲ್ಲಿ ನಡೆದಿದೆ. ಉದ್ಯಮಿ ಸೈಮನ್ ಡಿಸೋಜ (57) ಎಂದು ಗುರುತಿಸಲಾಗಿದ್ದು.

ಮೃತ ಸೈಮನ್‌ ಅವರು ಸುಮಾರು 25 ವರ್ಷಗಳ ಕಾಲ ಸೌದಿ ಅರೇಬಿಯಾದಲ್ಲಿ ಸಾಫ್ಟ್‌ ವೇರ್‌ ಉದ್ಯಮಿಯಾಗಿದ್ದು ಬಳಿಕ ಊರಿಗೆ ಆಗಮಿಸಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಅವರು ಸೋಮವಾರ ತಮ್ಮ ಮನೆಯ ಆವರಣದಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಉಡುಪಿ ಅಗ್ನಿಶಾಮಕ ದಳ ಶವವನ್ನು ಬಾವಿಯಿಂದ ಹೊರಗೆ ತೆಗೆದಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.