logo
WhatsApp Image 2026-04-02 at 14.46.04.jpeg
hindalco everlast.jpeg

ಶಿರ್ವ: ನವವಿವಾಹಿತ ನೇಣಿಗೆ ಶರಣು

ಟ್ರೆಂಡಿಂಗ್
share whatsappshare facebookshare telegram
24 Aug 2022
post image

ಶಿರ್ವ: ವಿಪರೀತ ಮದ್ಯಪಾನ ಮಾಡುತ್ತಿದ್ದ ನವವಿವಾಹಿತನೋರ್ವ ಜೀವನದಲ್ಲಿ ಜಿಗುಪ್ಸೆಗೊಂಡು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಿಲಾರು ಗ್ರಾಮದ ಕುಡ್ತಕುಮೇರಿ ಎಂಬಲ್ಲಿ ಆ.23ರಂದು ನಡೆದಿದೆ. ಪಡುಬೆಳ್ಳೆ ಪಾಂಬೂರು ನಿವಾಸಿ 27ವರ್ಷ ಪಾಂಡಿ ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತ. ಇವರು ವಿಪರೀತ ಮದ್ಯಪಾನ ಮಾಡುವ ಚಟ ಹೊಂದಿದ್ದು, ಜೀವನದಲ್ಲಿ ಮನನೊಂದು ನಿನ್ನೆ ಶೆಡ್ ಮಾಡಿನ ಜಂತಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಿರ್ವಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.