logo
WhatsApp Image 2026-04-02 at 14.46.04.jpeg
hindalco everlast.jpeg

ಶಿರ್ವಾ: ನೇಣುಬಿಗಿದುಕೊಂಡು ಯುವಕ ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
5 Nov 2022
post image

ಶಿರ್ವ: ಯುವಕನೊರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರ್ವಾದ ಇರ್ಮಿಜ್ ಚರ್ಚ್ ಬಳಿ ಇಂದು ಬೆಳಕಿಗೆ ಬಂದಿದೆ. ಸುಳ್ಯ ಸಂಪಾಜೆ ನಿವಾಸಿ ಲಿಯೋ ಕ್ರಿಸ್ಟೋಫರ್ ಡಿಸೋಜಾ ( 33 ) ಆತ್ಮಹತ್ಯೆ ಮಾಡಿಕೊಂಡ ಯುವಕ.ಲಿಯೋ ತಾನು ಇದ್ದ ಬಾಡಿಗೆ ಮನೆಯ ಬಳಿ ಶುಕ್ರವಾರ ರಾತ್ರಿ ಮರವೊಂದಕ್ಕೆ ಕೇಬಲ್ ವಯರ್ ಕಟ್ಟಿ ಕುತ್ತಿಗೆಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಶಿರ್ವಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ತನಿಖೆ ನಡೆಸುತ್ತಿದ್ದಾರೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.