logo
WhatsApp Image 2026-04-02 at 14.46.04.jpeg
hindalco everlast.jpeg

ಕಾಡುಹೊಳೆ ಶ್ರೀ ಜಂಗಮೇಶ್ವರ ಮಠದಲ್ಲಿ ಶಿವರಾತ್ರಿ ಆಚರಣೆ.

ಟ್ರೆಂಡಿಂಗ್
share whatsappshare facebookshare telegram
15 Feb 2026
post image

ಅಜೆಕಾರು : ಕಾಡುಹೊಳೆ ಶ್ರೀ ಜಂಗಮೇಶ್ವರ ಮಠದಲ್ಲಿ ಶಿವರಾತ್ರಿ ಪ್ರಯುಕ್ತ ಪ್ರಾರ್ಥನೆ, ಕ್ಷೀರಾಭಿಷೇಕ, ಪಂಚಾಮೃತ ಅಭಿಷೇಕ, ರುದ್ರಪಾರಾಯಣ, ಮಹಾಪೂಜೆ, ಅನ್ನಸಂತರ್ಪಣೆ ಶ್ರೀ ಮಠದ ಪ್ರಧಾನ ಅರ್ಚಕ ವಿದ್ವಾನ್ ಗುಡ್ಡೆಅಂಗಡಿ ರಾಘವೇಂದ್ರ ಭಟ್ ಇವರ ನೇತೃತ್ವದಲ್ಲಿ, ಆಡಳಿತ ಮೊಕ್ತೇಸರ ಚಿರಂಜಿತು ಅಜಿಲ ಇವರ ಸಹಕಾರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕಡಂದಲೆ ಶ್ರೀಶ ಭಟ್ ಮತ್ತು ಬಳಗದವರಿಂದ ಭಕ್ತಿ ಗಾನ ಕಾರ್ಯಕ್ರಮ ನಡೆಯಿತು. ‌ ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ ಸದಸ್ಯರು, ಗ್ರಾಮಸ್ಥರು, ಭಕ್ತಾದಿಗಳು ಸೇರಿದಂತೆ ಸಾವಿರಾರು ಭಕ್ತರು ಭಾಗವಹಿಸಿದ್ದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.