logo
WhatsApp Image 2026-04-02 at 14.46.04.jpeg
hindalco everlast.jpeg

ಅಮೀರ್ ಖಾನ್ ಚಿತ್ರ ಕ್ಕೆ ಶಾಕ್ : ಲಾಲ್ ಸಿಂಗ್ ಚಡ್ಡಾ ಸಿನಿಮಾದ 1300 ಶೋಗಳನ್ನ ರದ್ದು

ಟ್ರೆಂಡಿಂಗ್
share whatsappshare facebookshare telegram
13 Aug 2022
post image

ನವದೆಹಲಿ: ಬಾಲಿವುಡ್ ನಟ ಆಮೀರ್ ಖಾನ್ ಅಭಿನಯದ ಲಾಲ್ ಸಿಂಗ್ ಚಡ್ಡಾ ಸಿನಿಮಾಕ್ಕೆ ಹಲವು ಚಿತ್ರಮಂದಿರಗಳಲ್ಲಿ ಪ್ರೇಕ್ಷಕರು ಇಲ್ಲದೆ ಇರುವ ಕಾರಣಕ್ಕೆ 1300 ಶೋಗಳನ್ನ ರದ್ದು ಮಾಡಲಾಗಿದೆ. ಶೋ ರದ್ದುಗೊಳಿಸಿರುವ ವಿಚಾರ ತಿಳಿದ ಆಮೀರ್ ಖಾನ್ ಚಿಂತೆಗೀಡಾಗಿ ಪರಿಣಮಿಸಿದೆ.

ಇಂಟರ್‌ನೆಟ್‌ ಮೂವಿ ಡೇಟಾಬೇಸ್‌ ಕಂಪನಿಯ ವೆಬ್‌ಸೈಟ್‌ನಲ್ಲಿ 10 ಕ್ಕೆ ಕೇವಲ 4.5 ರೇಟಿಂಗ್ ನೀಡಿದೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.