



ಯಡಿಯೂರಪ್ಪ ನವರು ರಾಜ್ಯದ ಮುಖ್ಯಮಂತ್ರಿ ಯಾಗಿ ದ್ಸ ಸಮಯದಲ್ಲಿ ನಿಗಮ- ಮಂಡಳಿ- ಪ್ರಾಧಿಕಾರಗಳ ಅಧ್ಯಕ್ಷರ-ಉಪಾಧ್ಯಕ್ಷರನ್ನು ರದ್ದು ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಈ ಆದೇಶ ಇಂದೇ ಜಾರಿಯಾಗಿದೆ. ಜು.14ರಂದು ಹೊಸ ಅಧ್ಯಕ್ಷ-ಉಪಾಧ್ಯಕ್ಷರ ನೇಮಕ ಪಟ್ಟಿ ಪ್ರಕಟವಾಗಲಿದೆ.
ಒಂದು ವರ್ಷ ಅಧಿಕಾರ ಪೂರೈಸಿದ ನಿಗಮ, ಮಂಡಳಿ ಗಳ ಅಧ್ಯಕ್ಷ ರ ರಾಜೀನಾಮೆಗೆ ಸೂಚನೆ ನೀಡಲು ಸೂಚಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ನಿಗಮ-ಮಂಡಳಿ-ಪ್ರಾಧಿಕಾರಕ್ಕೆ ನಡೆದಿದ್ದ ನಾಮನಿರ್ದೇಶನ ರದ್ದತಿಯಿಂದ ಹೊಸ ಮುಖಗಳಿಗೆ ಅವಕಾಶ ಸಿಗಲಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.