



ಬೆಂಗಳೂರು: ಶಾಲಾ ಅಡುಗೆ ಕೇಂದ್ರಗಳಲ್ಲಿ ಕೆಲಸ ಮಾಡುತ್ತಿರುವ 60 ವರ್ಷ ಮೇಲ್ಪಟ್ಟ ಅಡುಗೆ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಕಡ್ಡಾಯವಾಗಿ ಕರ್ತವ್ಯದಿಂದ ತೆಗೆಯುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
2003-04ರಿಂದ ಅಂದ್ರೆ ಬಿಸಿಯೂಟ ಯೋಜನೆ ಆರಂಭವಾದಾಗಿನಿಂದ 60 ವರ್ಷ ಮೀರಿದ್ರೂ, ಆರೋಗ್ಯವಾಗಿದ್ರೆ ಮಾನವೀಯತೆ ದೃಷ್ಟಿಯಿಂದ ಕೆಲಸದಲ್ಲಿ ಮುಂದುವರಿಸಿಕೊಂಡು ಬರಲು ಅವಕಾಶ ನೀಡಿತ್ತು .
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.