



ಮಂಗಳೂರು: ನಗರದ ಉರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶ್ರವಣ್ ಎಂಬಾತನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ.
ದಾಳಿ ಪ್ರಕರಣದ ಆರೋಪಿಗಳ ಪೈಕಿ ಮೂವರು ಉರ್ವ ಪೋಲಿಸ್ ಠಾಣೆಯಲ್ಲಿ ಶರಣಾಗಿದ್ದು, ಅವರನ್ನು ನವನೀತ, ಹೇಮಂತ್ ರೆಡ್ಡಿ ಹಾಗೂ ದೀಕ್ಷಿತ್ ಎಂದು ಗುರುತಿಸಲಾಗಿದೆ.
ಹಳೆಯ ಕೊಲೆಯೊಂದರ ವೈಷಮ್ಯದ ಹಿನ್ನೆಲೆಯಲ್ಲಿ ನಗರದಲ್ಲಿ ಮತ್ತೆ ರೌಡಿಗಳ ಗ್ಯಾಂಗ್ ವಾರ್ ನಡೆದಿತ್ತು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.