



ಕಾರ್ಕಳ : 2022-23 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶ್ರಿ ಭುವನೇಂದ್ರ ಪದವಿ ಪೂರ್ವ ಕಾಲೇಜು ಶೇ.97.12% ಫಲಿತಾಂಶವನ್ನು ಪಡೆದುಕೊಂಡಿದೆ. ಈ ಬಾರಿ ಒಟ್ಟು 243 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 71 ವಿದ್ಯಾರ್ಥಿಗಳು ಅತ್ತ್ಯುನ್ನತ ಶ್ರೇಣಿಯಲ್ಲಿ ಹಾಗೂ 138 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
ವಿಜ್ಞಾನ ವಿಭಾಗದ ವಿದ್ಯಾರ್ಥಿ ನಿರಂಜನ್ ಆರ್. ಎನ್. (Physic – 99, Chemistry – 100, Mathematics – 100, Biology – 99) 591 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ 6ನೇ ಸ್ಥಾನ ಹಾಗೂ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಅಕ್ಷತ ಎಲ್. ಕೋಟ್ಯಾನ್ (Economics-98, Business Studies – 100, Accountany – 99, Statistics – 100) 588 ಅಂಕದೊಂದಿಗೆ ರಾಜ್ಯಕ್ಕೆ 10ನೇ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿಗಳಿಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.