



ಕಾರ್ಕಳ: ಅತ್ತೂರು ಕೃಷ್ಣಗಿರಿ ಕಲ್ಕುಡ ದೈವಸ್ಥಾನ ಟ್ರಸ್ಟ್ (ರಿ.) ಕಾರ್ಕಳ, ಶ್ರೀ ಕ್ಷೇತ್ರ ಅತ್ತೂರು ಪರ್ಪಲೆಗಿರಿ ಪುನರುತ್ಥಾನ ಸಮಿತಿ ವತಿಯಿಂದ ಕಲ್ಕುಡ ದೈವಗಳ ಸ-ಪರಿವಾರ ದೈವಗಳ ದೈವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮವು ಫೆಬ್ರವರಿ 11 ಭಾನುವಾರದಂದು ಬೆಳಿಗ್ಗೆ 9 -30 ಗಂಟೆಯಿಂದ ಅತ್ತೂರು ಪರ್ಪಲೆಗಿರಿ ಕಾರ್ಕಳದಲ್ಲಿ ನಡೆಯಲಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.