logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದ ಬಳಿಕ ಪ್ರಥಮ ಬಾರಿಗೆ ಉಡುಪಿ ಜಿಲ್ಲಾ ಬಿಜೆಪಿ ಕಚೇರಿಗೆ ಆಗಮಿಸಿದ ಶ್ರೀ ಯಶ್ ಪಾಲ್ ಸುವರ್ಣ

ಟ್ರೆಂಡಿಂಗ್
share whatsappshare facebookshare telegram
12 Apr 2023
post image

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದ ಬಳಿಕ ಪ್ರಥಮ ಬಾರಿಗೆ ಉಡುಪಿ ಜಿಲ್ಲಾ ಬಿಜೆಪಿ ಕಚೇರಿಗೆ ಶ್ರೀ ಯಶ್ ಪಾಲ್ ಸುವರ್ಣ ರವರು ಆಗಮಿಸಿದ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಸುರೇಶ್ ನಾಯಕ್ ಕುಯಿಲಾಡಿ ಹಾಗೂ ಮಂಗಳೂರು ವಿಭಾಗ ಸಂಘಟನಾ ಕಾರ್ಯದರ್ಶಿ ಶ್ರೀ ಪ್ರಸಾದ್ ಕುಮಾರ್ ಸ್ವಾಗತಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಪಕ್ಷದ ನಾಯಕರು, ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.