logo
WhatsApp Image 2026-04-02 at 14.46.04.jpeg
hindalco everlast.jpeg

ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರುತಿಕಾ ಶೆಟ್ಟಿ ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ.

ಟ್ರೆಂಡಿಂಗ್
share whatsappshare facebookshare telegram
19 Sept 2024
post image

ಕುಂದಾಪುರ: ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳಿ ನಿ.ಬೆಂಗಳೂರು ಹಾಗೂ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ. ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಪದವಿಪೂರ್ವ ವಿದ್ಯಾರ್ಥಿಗಳಿಗೆ ಆಯೋಜಿಸಿದ ಜಿಲ್ಲಾ ಮಟ್ಟದ ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶ್ರುತಿಕಾ ಶೆಟ್ಟಿ ಭಾಗವಹಿಸಿ,ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ.

ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.