logo
WhatsApp Image 2026-04-02 at 14.46.04.jpeg
hindalco everlast.jpeg

ಅಸ್ವಸ್ಥಗೊಂಡು ಕಾಲೇಜು ವಿದ್ಯಾರ್ಥಿನಿ ಮೃತ್ಯು

ಟ್ರೆಂಡಿಂಗ್
share whatsappshare facebookshare telegram
10 Jan 2022
post image

ಕಾರ್ಕಳ : ಅಸ್ವಸ್ಥಗೊಂಡು ಕಾಲೇಜು ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ನೀರೆ ಬಾರೆಜಡ್ಡು ಎಂಬಲ್ಲಿ ನಡೆದಿದೆ ಶರಣ್ಯ (18)ಮೃತಪಟ್ಟ ವಿದ್ಯಾರ್ಥಿನಿ. ಬೈಲೂರು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿರುವ ವಿದ್ಯಾರ್ಥಿನಿಯಾಗಿದ್ದು ಜ.೯ ರಂದು ತಲೆನೋವು ಹಾಗು ವಾಂತಿ ಮಾಡಿಕೊಂಡು ಅಸ್ವಸ್ಥಗೊಂಡಿದ್ದಳು ಪ್ರಾಥಮಿಕ ಚಿಕಿತ್ಸೆಗಾಗಿ ಕಾರ್ಕಳ ಸಿಟಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಕಾರ್ಕಳ ತಾಲೂಕು ಆಸ್ಪತ್ರೆಗೆ ಕರೆದುಕೊಂಡುಬ0ದಾಗ ವೈದ್ಯರು ಪರೀಕ್ಷಿಸಿದಾಗ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.