logo
WhatsApp Image 2026-04-02 at 14.46.04.jpeg
hindalco everlast.jpeg

ಮಲಬಾರ್ ಗೋಲ್ಡ್ & ಡೈಮಂಡ್ಸ್‌ನಿಂದ ಸಿಲ್ವರ್ ಫೆಸ್ಟ್

ಟ್ರೆಂಡಿಂಗ್
share whatsappshare facebookshare telegram
18 Sept 2023
post image

ಉಡುಪಿ : ಮಲಬಾರ್ ಗೋಲ್ಡ್ & ಡೈಮಂಡ್ಸ್ ಹೆಸರಾಂತ ಶೋರೂಂನಲ್ಲಿ ಹೊಚ್ಚ ಹೊಸದಾದ ಬೆಳ್ಳಿಯ ಆಭರಣದ ಪ್ರದರ್ಶನವನ್ನು ಉದ್ಘಾಟಿಸಲಾಯಿತು. ಸೆ.17 ರಿಂದ 25 ರವರೆಗೆ ನಡೆಯಲಿರುವ ಈ ಪ್ರದರ್ಶನದಲ್ಲಿ ಬೆಳ್ಳಿಯ ಆಭರಣಗಳು ಮತ್ತು ಇತರೆ ಉತ್ಪನ್ನಗಳನ್ನು ಪ್ರದರ್ಶಿಸುತ್ತಿದೆ.

ಗ್ರಾಹಕರಿಗೆ ಸಾಂಪ್ರದಾಯಿಕ ವಸ್ತುಗಳು ಮತ್ತು ಆಭರಣಗಳಿಂದ ತೊಡಗಿ ಆಧುನಿಕ ಹಾಗೂ ಕನಿಷ್ಟ ತುಣುಕುಗಳ ಖಚಿತ ಗುಣಮಟ್ಟದ ಸಿಲ್ವರ್ ಇದರ ಅನಾವರಣ ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳಾದ ಕುಮಾರಿ ಅನ್ವಿತಾ ಶೆಟ್ಟಿ,ಕುಮಾರಿ ತ್ರಾಷಾ ಶೆಟ್ಟಿ ನೆರವೇರಿಸಿದರು.ಶಾಖಾ ವ್ಯವಸ್ಥಾಪಕರಾದ ಪುರಂದರ ತಿಂಗಳಾಯ,ರಾಘವೇಂದ್ರ ನಾಯಕ್,ಮುಸ್ತಫಾ ಎ.ಕೆ,ತಂಝೀಮ್ ಶಿರ್ವ ಸಿಬ್ಬಂದಿ ವರ್ಗದವರು ಗ್ರಾಹಕರು ಉಪಸ್ಥಿತರಿದ್ದರು.

ಮಲಬಾರ್ ಗೋಲ್ಡ್ & ಡೈಮಂಡ್ಸ್ ತನ್ನ ಎಲ್ಲಾ ಆಭರಣಗಳಿಗೆ ಜೀವನಪರ್ಯಂತ ಉಚಿತ ನಿರ್ವಹಣೆ , ಒಂದು ವರ್ಷ ಉಚಿತ ವಿಮೆ ಸಂರಕ್ಷಣೆ , ಪಾರದರ್ಶಕ ಮತ್ತು ವಿವರವಾದ ದರದ ಪಟ್ಟಿ ಹಾಗು ಬೈಬ್ಯಾಕ್ ಗ್ಯಾರೆಂಟಿಯನ್ನು ಸಾದರಪಡಿಸುತ್ತಿದೆ .

ಕಾರ್ಯಕ್ರಮವನ್ನು ವಿಘ್ನೇಶ್ ನಿರೂಪಿಸಿ ವಂದಿಸಿದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.