



ಕುಂದಾಪುರ: ಜೂನ್16 ಮತ್ತು 17 ರಂದು ಛತ್ತೀಸ್‌ಗಢನಲ್ಲಿ ನಡೆದ ರಾಷ್ಟ್ರಮಟ್ಟದ ಎತ್ತರ ಜಿಗಿತದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಿನನ್ 6 ನೇ ಸ್ಥಾನಿಯಾಗಿ ಸಾಧನೆ ಮೆರೆದಿದ್ದಾನೆ.
ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.