logo
WhatsApp Image 2026-04-02 at 14.46.04.jpeg
hindalco everlast.jpeg

ರಾಷ್ಟ್ರ ಮಟ್ಟದಲ್ಲಿ ಬೆಳ್ಳಿ ಪದಕ ಪಡೆದು ಅದ್ಭುತ ಸಾಧನೆಗೈದ ಕುಂದಾಪುರ ಶ್ರೀ ವೆಂಕಟರಮಣ ಕಾಲೇಜಿನ ಪ್ರತಿಭೆ ಸಿನಾನ್.

ಟ್ರೆಂಡಿಂಗ್
share whatsappshare facebookshare telegram
22 Oct 2024
post image

ಕುಂದಾಪುರ: ಅಕ್ಟೋಬರ್ 17 ರಿಂದ 19 ರ ತನಕ ಆಂಧ್ರ ಪ್ರದೇಶದ ಗುಂಟೂರಿನಲ್ಲಿ ನಡೆದ ರಾಷ್ಟ್ರ ಮಟ್ಟದ 35ನೇ ದಕ್ಷಿಣ ವಲಯ ಕಿರಿಯರ ಅಥ್ಲೆಟಿಕ್ ಚಾಂಪಿಯನ್ ಶಿಪ್ ನ ಎತ್ತರ ಜಿಗಿತದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಿನಾನ್ ಬೆಳ್ಳಿ ಪದಕ ಪಡೆದು ಅಪೂರ್ವ ಸಾಧನೆಗೆ ಸಾಕ್ಷಿಯಾಗಿದ್ದಾನೆ. ವಿದ್ಯಾರ್ಥಿಗೆ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.