logo
WhatsApp Image 2026-04-02 at 14.46.04.jpeg
hindalco everlast.jpeg

ಸಿಂದಗಿ ಜೆಡಿಎಸ್ ಅಭ್ಯರ್ಥಿ ಹೃದಯಘಾತದಿಂದ ನಿಧನ

ಟ್ರೆಂಡಿಂಗ್
share whatsappshare facebookshare telegram
21 Jan 2023
post image

ಸಿಂದಗಿ: ಸಿಂದಗಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹಾಗೂ ಶಿವಾನಂದ ಪಾಟೀಲ್ ಸೋಮಜ್ಯಾಳ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 54 ವರ್ಷ ವಯಸ್ಸಾಗಿತ್ತು. ಪತ್ನಿ, ಪುತ್ರ ಮತ್ತು ಪುತ್ರಿ ಅವರನ್ನು ಅಗಲಿದ್ದಾರೆ ಅವರು ಯೋಧರಾಗಿದ್ದು ನಿವೃತ್ತಿ ಹೊಂದಿದ್ದರು.ತಡ ರಾತ್ರಿತೀವ್ರವಾಗಿ ಅಸ್ವಸ್ಥಗೊಂಡಿದ್ದ ಶಿವಾನಂದ ಪಾಟೀಲ್ ಅವರನ್ನು ಸಿಂದಗಿ ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.