logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಚಿನ್ನ, ಬೆಳ್ಳಿ ದರದಲ್ಲಿ ಕೊಂಚ ಏರಿಕೆ

ಟ್ರೆಂಡಿಂಗ್
share whatsappshare facebookshare telegram
2 Jul 2023
post image

ಬೆಂಗಳೂರು: ದೇಶಾದ್ಯಂತ ಚಿನ್ನದ ಬೆಲೆ ಇಂದು ಕೊಂಚ ಏರಿಕೆಯಾಗಿದ್ದು, 22 ಕ್ಯಾರಟ್ ಮತ್ತು 24 ಕ್ಯಾರಟ್ 10 ಗ್ರಾಂ ಚಿನ್ನದ ಮೇಲೆ ಕ್ರಮವಾಗಿ 200 ರೂಪಾಯಿ ಮತ್ತು 220 ರೂಪಾಯಿ ಹೆಚ್ಚಳವಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿಯೂ ಚಿನ್ನದ ದರದಲ್ಲಿ ಏರಿಕೆಯಾಗಿದ್ದು,22 ಕ್ಯಾರಟ್ 1 ಗ್ರಾಂ, 8 ಗ್ರಾಂ ಮತ್ತು 10 ಗ್ರಾಂ ಚಿನ್ನದ ಬೆಲೆ ಕ್ರಮವಾಗಿ 5,415 ರೂಪಾಯಿ, 43,320 ರೂಪಾಯಿ ಮತ್ತು 54,150 ರೂಪಾಯಿ ಇದೆ.

ಅದೇ ರೀತಿ 22 ಕ್ಯಾರಟ್ 1 ಗ್ರಾಂ, 8 ಗ್ರಾಂ ಮತ್ತು 10 ಗ್ರಾಂ ಚಿನ್ನದ ಬೆಲೆ ಕ್ರಮವಾಗಿ 5,907 ರೂಪಾಯಿ, 47,256 ರೂಪಾಯಿ ಮತ್ತು 59,070 ರೂಪಾಯಿ ಆಗಿದೆ.

ದೇಶದ ಪ್ರಮುಖ ನಗರಗಳಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ: ಚೆನ್ನೈ: 54,440 ರೂಪಾಯಿ, ಮುಂಬೈ: 54,150 ರೂಪಾಯಿ, ದೆಹಲಿ: 54,300 ರೂಪಾಯಿ, ಕೋಲ್ಕತ್ತಾ: 54,150 ರೂಪಾಯಿ, ಹೈದರಾಬಾದ್: 54,150 ರೂಪಾಯಿ ಆಗಿದೆ.

ಚಿನ್ನದ ಜೊತೆಯಲ್ಲಿ ಬೆಳ್ಳಿ ಬೆಲೆಯಲ್ಲಿಯೂ ಕೊಂಚ ಏರಿಕೆಯಾಗಿದೆ. 1 ಕೆಜಿ ಬೆಳ್ಳಿ ಬೆಲೆಯಲ್ಲಿ 500 ರೂಪಾಯಿ ಏರಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ಬೆಲೆ 71,900 ರೂಪಾಯಿ ಇದೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.