logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳದ ವತಿಯಿಂದ ಸಾಮಾಜಿಕ ಸಾಮರಸ್ಯ ದಿನ ಆಚರಣೆ

ಟ್ರೆಂಡಿಂಗ್
share whatsappshare facebookshare telegram
7 Dec 2021
post image

ಬಂಟ್ವಾಳ: ಎಬಿವಿಪಿ ಬಂಟ್ವಾಳದ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರರವರ ಪುಣ್ಯತಿಥಿಯ ಅಂಗವಾಗಿ ಸಾಮಾಜಿಕ ಸಾಮರಸ್ಯ ದಿನ ವನ್ನು ಶಿಶುಮಂದಿರ ಬಿಸಿರೋಡಿನಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಅಂಬೇಡ್ಕರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಪ್ರಾರಂಭಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅಥಿತಿಯಾಗಿ ಆಗಮಿಸಿದ ಎಬಿವಿಪಿಯ ಹಿರಿಯ ಕಾರ್ಯಕರ್ತರಾದ ಸಂದೇಶ್ ರೈ ಮಜಕ್ಕಾರ್ ಅವರು ಸಾಮಾಜಿಕ ಸಾಮರಸ್ಯ ದ ಮಹತ್ವ ಹಾಗೂ ಡಾ.ಬಿ.ಆರ್ .ಅಂಬೇಡ್ಕರವರು ನಡೆದು ಬಂದ ದಾರಿಯ ಮಹತ್ವವನ್ನು ತಿಳಿಸಿದರು. ವೇದಿಕೆಯಲ್ಲಿ ಬಂಟ್ವಾಳ ತಾಲೂಕು ಸಂಚಾಲಕರಾದ ದಿನೇಶ್ ಕೊಯಿಲ ಇದ್ದರು. ಹಾಗೂ ಕಾರ್ಯಕ್ರಮದಲ್ಲಿ ತಾಲೂಕು ಸಹಸಂಚಾಲಕರಾದ ಅಖಿಲಾಷ್ , ಎಸ್.ವಿ.ಎಸ್ ಕಾಲೇಜಿನ ಪದವಿ ಘಟಕ ದ ಅಧ್ಯಕ್ಷರಾದ ಶ್ರೇಯಸ್ ,ಪದವಿ ಪೂರ್ವ ಘಟಕದ ಅಧ್ಯಕ್ಷರಾದ ಕೀರ್ತನ್ ಹಾಗೂ ಪ್ರಮುಖರಾದ ಶಿವಪ್ರಸಾದ್, ಪ್ರತೀಕ್ ,ದೀರಜ್ ,ರಂಜಿತ್ , ಅನ್ವೇಶ್ ,ಭರತ್ ,ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು , ಕಾರ್ಯಕ್ರಮದ ನಿರೂಪಣೆಯನ್ನು ಸಮೀಕ್ಷಾ ಹಾಗೂ ವಂದನಾರ್ಪಣೆ ಅನ್ವೇಶ್ ಇವರು ನಡೆಸಿದರು

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.