logo
WhatsApp Image 2026-04-02 at 14.46.04.jpeg
hindalco everlast.jpeg

ಕೆಲವು ಕಂದಾಯ ಇಲಾಖೆ ದಾಖಲೆಗಳು ಇನ್ನೂ ಆನ್ಲೈನ್ ನಲ್ಲಿ ಲಭ್ಯ

ಟ್ರೆಂಡಿಂಗ್
share whatsappshare facebookshare telegram
18 Apr 2022
post image

ಬೆಂಗಳೂರು: ಇದುವರೆಗೆ ರೈತರು ಕಂದಾಯ ಇಲಾಖೆಯ ಕೆಲ ದಾಖಲೆಗಳನ್ನು ಪಡೆಯೋದಕ್ಕಾಗಿ ದಿನಂಪ್ರತಿ ಕಚೇರಿಗೆ ಅಲೆಯಬೇಕಾಗಿತ್ತು. ಆದ್ರೇ ಇದಕ್ಕೆ ಇನ್ಮುಂದೆ ಬ್ರೇಕ್ ಬೀಳಲಿದೆ. ಪೋಡಿ, ಹದ್ದುಬಸ್ತು, ಇತರೆ ನಕ್ಷೆಗಳನ್ನು ಇನ್ನೂ ಆನ್ ಲೈನ್ ನಲ್ಲಿಯೇ ಪಡೆದುಕೊಳ್ಳಬಹುದಾಗಿದೆ.

ಇದಕ್ಕಾಗಿ ರಾಜ್ಯದ ರೈತರು http://103.138.196.154/service19/Report/ApplicationDetails ಈ ಲಿಂಕ್ , ತಮಗೆ ಬೇಕಾದಂತ ದಾಖಲೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಅಲ್ಲದೇ ನಿಮ್ಮ ಅರ್ಜಿಯ ಸ್ಥಿತಿಗತಿ, ಅರ್ಜಿಗಳನ್ನು ಡೌನ್ ಲೋಡ್ ಕೂಡ ಮಾಡಿಕೊಳ್ಳಬಹುದಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.