logo
WhatsApp Image 2026-04-02 at 14.46.04.jpeg
hindalco everlast.jpeg

ವರಂಗ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ. .

ಟ್ರೆಂಡಿಂಗ್
share whatsappshare facebookshare telegram
17 Dec 2021
post image

ಕಾರ್ಕಳ : ಹೆಬ್ರಿ ಸಮೀಪದ ವರಂಗ ವ್ಯವಸಾಯ ಸೇವಾ ಸಹಕಾರಿ ಸಂಘದ ಉತ್ತಮವಾದ ವ್ಯವಹಾರ ಹಾಗೂ ಅತ್ಯುತ್ತಮ ನಿರ್ವಹಣೆಗಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೀಡುವ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ ಲಭಿಸಿದ್ದು ಪ್ರಶಸ್ತಿಯನ್ನು ಮಂಗಳವಾರ ಸಂಘದ ಅಧ್ಯಕ್ಷ ಕೆ.ಚಂದ್ರಶೇಖರ ಬಾಯರಿ ಮತ್ತು ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗೋಪಾಲಕೃಷ್ಣ ಪೈ ಸ್ವೀಕರಿಸಿದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.