logo
WhatsApp Image 2026-04-02 at 14.46.04.jpeg
hindalco everlast.jpeg

ಕ್ರೀಡಾ ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
22 Dec 2023
post image

ಉಡುಪಿ, ಡಿಸೆಂಬರ್ 21: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕ್ರೀಡಾ ಪ್ರೋತ್ಸಾಹಧನ ಸೌಲಭ್ಯ ಪಡೆಯಲು 2023 ರ ಜನವರಿ 1 ರಿಂದ ಡಿಸೆಂಬರ್ 31 ರ ವರೆಗೆ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕ್ರೀಡಾಕೂಟದ ವೈಯಕ್ತಿಕ ಹಾಗೂ ಗುಂಪು ಸ್ಪರ್ಧೆಯಲ್ಲಿ ಭಾಗವಹಿಸಿದ ಹಾಗೂ ಪದಕ ಪಡೆದ ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು 2024 ರ ಜನವರಿ 6 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣ, ಅಜ್ಜರಕಾಡು, ಉಡುಪಿ ದೂ.ಸಂಖ್ಯೆ: 0820- 2521324, ಮೊ.ನಂ: 9480886467 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.