logo
WhatsApp Image 2026-04-02 at 14.46.04.jpeg
hindalco everlast.jpeg

ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಕಾಲೇಜು ವಿದ್ಯಾರ್ಥಿಗಳು ಪ್ರಥಮ

ಟ್ರೆಂಡಿಂಗ್
share whatsappshare facebookshare telegram
20 Nov 2023
post image

ಕುಂದಾಪುರ: ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ನಡೆಸಿದ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಶಾಶ್ವತ್ ಮತ್ತು ಪ್ರಥ್ವಿನ್ ಪ್ರಥಮ ಸ್ಥಾನ ಪಡೆದಿದ್ದಾರೆ.

ಭಾವಗೀತೆ ಸ್ಪರ್ಧೆಯಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಧಾರಿಣಿ ಕೆ. ಎಸ್ ತೃತೀಯ ಸ್ಥಾನ ಪಡೆದಿದ್ದಾರೆ.ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ್ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.