logo
WhatsApp Image 2026-04-02 at 14.46.04.jpeg
hindalco everlast.jpeg

ಶ್ರೀ ವೆಂಕಟರಮಣ ಕಾಲೇಜು ಕುಂದಾಪುರ: ವಿದ್ಯಾರ್ಥಿ ದಿವೀಶ್ ರಾಜ್ಯ ಮಟ್ಟಕ್ಕೆ ಆಯ್ಕೆ

ಟ್ರೆಂಡಿಂಗ್
share whatsappshare facebookshare telegram
16 Dec 2023
post image

ಕುಂದಾಪುರ: ಶ್ರೀ ಮದ್ಭಗವದ್ಗೀತಾ ಜಯಂತಿ ಆಚರಣಾ ಸಮಿತಿಯವರು ಡಿ.16 ರಂದು ಶ್ರೀ ಸೀತಾರಾಮಚಂದ್ರ ದೇವಸ್ಥಾನ ಕುಂದಾಪುರದಲ್ಲಿ ನಡೆಸಿದ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ದಿವೀಶ್ ಶೆಣೈ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.