logo
WhatsApp Image 2026-04-02 at 14.46.04.jpeg
hindalco everlast.jpeg

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಸತತ 5ನೇ ಬಾರಿ ಶೇ.100 ಫಲಿತಾಂಶ

ಟ್ರೆಂಡಿಂಗ್
share whatsappshare facebookshare telegram
30 Apr 2023
post image

ಕುಂದಾಪುರ: 2022-23 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿಗೆ ಶೇ 100 ಫಲಿತಾಂಶ ದಾಖಲಾಗುವುದರ ಜೊತೆಗೆ ರಾಜ್ಯ ಮಟ್ಟದಲ್ಲಿ ತೃತೀಯ ರ‌್ಯಾಂಕ್ ನೊಂದಿಗೆ ಒಟ್ಟು 11 ರ‌್ಯಾಂಕ್ ಪಡೆದುಕೊಂಡಿದೆ. ಯಾವುದೇ ಅಂಕದ ಷರತ್ತುಗಳು ಇಲ್ಲದೆ ವಿದ್ಯಾರ್ಥಿಗಳನ್ನು ಕಾಲೇಜಿಗೆ ದಾಖಲಿಸಿಕೊಂಡು ಸತತವಾಗಿ 5 ವರ್ಷಗಳಿಂದ ಶೇ.100 ಫಲಿತಾಂಶ ದಾಖಲಿಸುತ್ತಿರುವ ಕುಂದಾಪುರದ ಏಕೈಕ ಕಾಲೇಜು ಆಗಿ ಹೊರಹೊಮ್ಮಿರುವುದು ಶ್ಲಾಘನೀಯ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.