logo
WhatsApp Image 2026-04-02 at 14.46.04.jpeg
hindalco everlast.jpeg

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು: ರೋಟರಿ ಕ್ಲಬ್ ಸಹಭಾಗಿತ್ವದಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮ.

ಟ್ರೆಂಡಿಂಗ್
share whatsappshare facebookshare telegram
25 Jul 2024
post image

ಕುಂದಾಪುರ : ಜುಲೈ 22 ರಂದು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ರೋಟರಿ ಕ್ಲಬ್ ಸಹಭಾಗಿತ್ವ ದಲ್ಲಿ ವಿದ್ಯಾರ್ಥಿಗಳಿಗೆ ಕಾನೂನಿನ ಕುರಿತು ಅರಿವು ಮೂಡಿಸಬೇಕು ಎನ್ನುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿತು.

ಶಿರಿಯಾರ ಗೋಪಾಲ್ ಕೃಷ್ಣ ಶೆಟ್ಟಿ ಅವರು ಪ್ರಸ್ತುತ ಕಾನೂನು ವ್ಯವಸ್ಥೆಯ ಕುರಿತು ವಿದ್ಯಾರ್ಥಿಗಳಿಗೆ ಸವಿಸ್ತಾರವಾದ ಮಾಹಿತಿ ನೀಡಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದರ್ಶಿ ಶ್ರೀ. ಕೆ. ರಾಧಾಕೃಷ್ಣ ಶೆಣೈ ವಹಿಸಿದ್ದರು.ರೋಟರಿ ಸಂಸ್ಥೆಯ ಅಧ್ಯಕ್ಷರಾದ ಲಿಯಾ ಕತ್ ಅಲಿ , ರೋಟರಿ ಸಂಸ್ಥೆಯ ಅಸಿಸ್ಟೆಂಟ್ ಗವರ್ನರ್ ಡಾ. ಬಿ. ಆರ್ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಕನ್ನಡ ಉಪನ್ಯಾಸಕಿ ಸುನೀತಾ ಶೆಟ್ಟಿ ಕಾರ್ಯಕ್ರಮ ನಿರೂಪಿದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.