



ಕಾರ್ಕಳ : ಉಡುಪಿ ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷ ಸುಂದರ ಗೌಡ ಮುದ್ರಾಡಿ ಅವರ ನಿಧನಕ್ಕೆ ರಾಜ್ಯ ಮಲೆಕುಡಿಯ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಧರ ಗೌಡ ಈದು ಸಂತಾಪ ವ್ಯಕ್ತಪಡಿಸಿದ್ದಾರೆ.. ಜಿಲ್ಲಾ ಸಂಘಟನೆಯನ್ನು ಯಶಸ್ವಿಯಾಗಿ ಯಾಗಿ ಸಂಘಟಿಸಿದ್ದರು ,ಅನೇಕ ಯಶಸ್ವಿ ಕಾರ್ಯಗಳನ್ನು ಹಮ್ಮಿಕೊಂಡು ಸಂಘದ ಏಳಿಗೆಗಾಗಿ ಶ್ರಮಿಸಿದ್ದರು, ಮಾರ್ಗದರ್ಶಕರಾಗಿ ಅನೇಕ ಸಾಮಾಜಿಕ ಚಟುವಟಿಕೆ ಗಳಲ್ಲಿ ತೊಡಗಿಸಿಕೊಂಡಿದ್ದರು ಎಂದು ಶ್ರೀಧರಗೌಡ ತಿಳಿಸಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.