logo
WhatsApp Image 2026-04-02 at 14.46.04.jpeg
hindalco everlast.jpeg

ಶ್ರೀನಗರ: ಭಾರತೀಯ ಸೇನೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ : ಇಬ್ಬರು ಯೋಧರಿಗೆ ಗಾಯ

ಟ್ರೆಂಡಿಂಗ್
share whatsappshare facebookshare telegram
3 Oct 2023
post image

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜೌರಿಯ ಕಲಾಕೋಟೆ ಪ್ರದೇಶದಲ್ಲಿ ಭಾರತೀಯ ಸೇನೆ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬ್ರೋಹ್‌ ಮತ್ತು ಸೂಮ್‌ ಅರಣ್ಯ ವಲಯದಲ್ಲಿ ಅನುಮಾನಾಸ್ಪದ ಚಲನವಲನದ ಮಾಹಿತಿಯ ಮೇರೆಗೆ ಸೇನೆ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ತಂಡ ಕಲಕೋಟೆ ಪ್ರದೇಶದಲ್ಲಿ ಬ್ರೋಹ್ ಮತ್ತು ಸೂಮ್ ಅರಣ್ಯ ವಲಯವನ್ನು ಸುತ್ತುವರೆದು, ಎನ್ಕೌಂಟರ್ ಆರಂಭಿಸಿತ್ತು. ಈ ವೇಳೆ ಉಗ್ರರು ಭದ್ರತಾ ಪಡೆಗಳತ್ತ ಗುಂಡು ಹಾರಿಸಿದ್ದರಿಂದ ಪ್ರತಿ ದಾಳಿ ನಡೆಸಲಾಯಿತು ಎಂದು ಅಧಿಕಾರಿಗಳು ವಿವರಿಸಿದ್ದಾರೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.