logo
WhatsApp Image 2026-04-02 at 14.46.04.jpeg
hindalco everlast.jpeg

ಶ್ರೀನಗರ :ಪ್ರತ್ಯೇಕ ವಾದಿ ನಾಯಕ ಉಗ್ರ ಯಾಸಿನ್ ಮಲಿಕ್ ಗೆ ಜೀವಾವಧಿ ಶಿಕ್ಷೆ

ಟ್ರೆಂಡಿಂಗ್
share whatsappshare facebookshare telegram
25 May 2022
post image

ಶ್ರೀನಗರ: ಉಗ್ರರಿಗೆ ಆರ್ಥಿಕ ಸಹಾಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರ ಯಾಸಿನ್ ಮಲಿಕ್​ಗೆ ದೆಹಲಿಯ ಎನ್​​ಐಎ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. ವಿಶೇಷ ಜಡ್ಜ್​​ ಪ್ರವೀಣ್​ ಸಿಂಗ್​​ ಜೀವಾವಧಿ ಶಿಕ್ಷೆ ಜತೆಗೆ 10 ಲಕ್ಷ ದಂಡ ವಿಧಿಸಿ ಆದೇಶಿಸಿದ್ದಾರೆ.

2017ರಲ್ಲಿ ಕಾಶ್ಮೀರಿ ಕಣಿವೆಯಲ್ಲಿ ನಡೆದ ಉಗ್ರ ಚಟುವಟಿಕೆಗಳು, ದಾಳಿಗಳಿಗೆ ಆರ್ಥಿಕ ನೆರವು ನೀಡಿರುವ ಪ್ರಕರಣದಲ್ಲಿ ಯಾಸಿನ್ ಮಲಿಕ್ ಕೋರ್ಟ್​ ಎದುರು ತಪ್ಪೊಪ್ಪಿಗೆ ನೀಡಿದ್ದಾನೆ. ಯಾಸಿನ್​ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿತ್ತು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.