



ಶೃಂಗೇರಿ: ಕಳೆದ ಕೆಲವು ತಿಂಗಳಿನಿಂದ ಭಾರಿ ಸುದ್ದಿಯಲ್ಲಿದ್ದ ಹಕ್ಕುಪತ್ರ ಹಗರಣದ ಸಂಬಂಧ ಶೃಂಗೇರಿ ತಹಶಿಲ್ದಾರ್ ಅಂಬುಜ ಹಾಗೂ ಗ್ರಾಮ ಕರಣಿಕ ಸಿದ್ದಪ್ಪರನ್ನು ಎಸಿಬಿ ಬಂದಿಸಿದ್ದು ತನಿಖೆಗೆ ಒಳಪಡಿಸಿದ್ದಾರೆ
ತಹಶಿಲ್ದಾರ್ ಅಂಬುಜ ಹಕ್ಕು ಪತ್ರ ನೀಡುವ ಸಂಬಂಧ ಸಾಮಾಜಿಕ ಕಾರ್ಯಕರ್ತ ಸಂಜಯ್ ಎಂಬುವವರಿಗೆ 60000 ಕ್ಕೆ ಬೇಡಿಕೆಯಿಟ್ಟಿದ್ದಾರೆ ಎಂದು .ಇದರ ಸಂಜಯ್ ಎಸಿಬಿಗೆ ದೂರು ನೀಡಿದ್ದರು. ಹಣ ಪಡೆಯುವಾಗ ನೆಮ್ಮಾರ್ ಗ್ರಾಮ ಲೆಕ್ಕಿಗ ಸಿದ್ದಪ್ಪ ಶೃಂಗೇರಿಯ ನಿರೀಕ್ಷಣಾ ಮಂದಿರದಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಇದರ ಆಧಾರದಲ್ಲಿ ತಹಶಿಲ್ದಾರರ ನ್ನು ಬಂಧಿಸಿದ್ದು ತನಿಖೆಗೆ ಒಳಪಡಿಸಲಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.