logo
WhatsApp Image 2026-04-02 at 14.46.04.jpeg
hindalco everlast.jpeg

ಮೇ 19ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ

ಟ್ರೆಂಡಿಂಗ್
share whatsappshare facebookshare telegram
13 May 2022
post image

ಬೆಂಗಳೂರು: ಮೇ 19ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ‌ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ಘೋಷಿಸಿದ್ದಾರೆ.ಕರ್ನಾಟಕ ಎಸ್‌ಎಸ್‌ಎಲ್ಸಿ ಫಲಿತಾಂಶ 2022 ( Karnataka SSLC Result 2022 ) ಮೇ.19ರಂದು ಬಿಡುಗಡೆ ಆಗಲಿರುವಂತ ಫಲಿತಾಂಶವನ್ನು ವಿದ್ಯಾರ್ಥಿಗಳು, ಅಧಿಕೃತ ವೆಬ್ಸೈಟ್ karresults.nic.in ಮತ್ತು sslc.karnataka.gov.in ನಲ್ಲಿ ವೀಕ್ಷಿಸಬಹುದಾಗಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.