logo
WhatsApp Image 2026-04-02 at 14.46.04.jpeg
hindalco everlast.jpeg

ಎಸ್ ಎಸ್ ಎಲ್ ಸಿ ಫಲಿತಾಂಶ ಮೂಡಿಗೆರೆ ತಾಲೂಕಿಗೆ ಅಧಿತಿ ಪಿ ಜೈನ್ ಪ್ರಥಮ

ಟ್ರೆಂಡಿಂಗ್
share whatsappshare facebookshare telegram
8 May 2023
post image

ಬೆಳ್ತಂಗಡಿ ತಾಲೂಕು ಎಳನೀರಿನ ಅಧಿತಿ ಪಿ ಜೈನ್ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625/619 ಅಂಕ ಗಳಿಸಿ ಮೂಡಿಗೆರೆ ತಾಲೂಕಿಗೆ ಪ್ರಥಮ ಸ್ಥಾನಿಯಾಗಿದ್ದರೆ. ಕಳಸ ಜೆ.ಇ.ಎಮ್ ಶಾಲೆಯ ವಿದ್ಯಾರ್ಥಿನಿ ಆಗಿರುವ ಇವರು ಮಲವಂತಿಗೆ ಗ್ರಾಮ ಪಂಚಾಯತ್ ಸದಸ್ಯರಾದ ಪ್ರಕಾಶ್ ಕುಮಾರ್ ಜೈನ್ ಹಾಗೂ ಕಿರಣ ದಂಪತಿಯ ಮಗಳು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.