logo
WhatsApp Image 2026-04-02 at 14.46.04.jpeg
hindalco everlast.jpeg

ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆ: ನಿಷೇಧಾಜ್ಞೆ

ಟ್ರೆಂಡಿಂಗ್
share whatsappshare facebookshare telegram
9 Jun 2023
post image

ಉಡುಪಿ, ಜೂನ್ 8: ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗಳು ಜೂನ್ 12 ರಿಂದ 17 ರ ವರೆಗೆ ಜಿಲ್ಲೆಯ ಒಟ್ಟು 7 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಹಾಗೂ ನಡೆಯಬಹುದಾದದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗಧಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಸೆಕ್ಷನ್ 144(1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.