logo
WhatsApp Image 2026-04-02 at 14.46.04.jpeg
hindalco everlast.jpeg

ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟ

ಟ್ರೆಂಡಿಂಗ್
share whatsappshare facebookshare telegram
30 Jun 2023
post image

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2023 ರ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದೆ.

ವಿದ್ಯಾರ್ಥಿಗಳು ಪೂರಕ ಪರೀಕ್ಷೆಯ ಫಲಿತಾಂಶಗಳನ್ನು ಅಧಿಕೃತ ವೆಬ್‌ಸೈಟ್- karresults.nic.in ನಲ್ಲಿ ಪರಿಶೀಲಿಸಬಹುದು. ಜೂನ್ 12 ರಿಂದ 19 ರವರೆಗೆ ನಡೆದ 10 ನೇ ತರಗತಿಯ ಪೂರಕ ಪರೀಕ್ಷೆಗೆ ಒಟ್ಟು 1.34 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು.

ಈ ವರ್ಷ ಒಟ್ಟು 7 ಲಕ್ಷ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರು. ಉತ್ತೀರ್ಣರ ಪ್ರಮಾಣವು ಶೇಕಡಾ 83 ಕ್ಕೆ ತಲುಪಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬಾಲಕಿಯರಿಗಿಂತ ಬಾಲಕಿಯರು ಶೇ.87ರಷ್ಟು ಉತ್ತೀರ್ಣರಾಗಿದ್ದರೆ, ಬಾಲಕರು ಶೇ. 80 ರಷ್ಟು ಉತ್ತೀರ್ಣರಾಗಿದ್ದಾರೆ. ಮೇ 8ರಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿತ್ತು. ಇದೀಗ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.