logo
WhatsApp Image 2026-04-02 at 14.46.04.jpeg
hindalco everlast.jpeg

ಮಾರ್ಚ್ 7ರಂದು ರಾಜ್ಯ ಬಜೆಟ್: ಹೊಸ ಯೋಜನೆ ಘೋಷಿಸಲಿರುವ ಸಿಎಂ ಸಿದ್ದರಾಮಯ್ಯ?

ಟ್ರೆಂಡಿಂಗ್
share whatsappshare facebookshare telegram
17 Feb 2025
post image

ಬೆಂಗಳೂರು: 2025-26ನೇ ಸಾಲಿನ ಆಯವ್ಯಯವನ್ನು ಮಾರ್ಚ್ 7ರಂದು ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ವಿಧಾನಸೌಧದಲ್ಲಿ ತಿಳಿಸಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಅವರು ರೈತ ಸಂಘದ ಮುಖಂಡರುಗಳೊಂದಿಗೆ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆ ನಡೆಸಿ, ರೈತ ಸಮುದಾಯದ ಕುಂದುಕೊರತೆ, ಬೇಡಿಕೆಗಳನ್ನು ಆಲಿಸಿದರು. ಬಳಿಕ ಸುದ್ದಿಗಾರರಿಗೆ ಬಜೆಟ್ ಮಂಡನೆಯ ಬಗ್ಗೆ ಮಾಹಿತಿ ನೀಡಿದರು. ಮಾರ್ಚ್ 3 ರಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗುತ್ತದೆ. ಮಾರ್ಚ್​ 7ರಂದು ಬಜೆಟ್ ಮಂಡಿಸುತ್ತೇನೆ. ಬಳಿಕ 3 ದಿನ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆಯಾಗುತ್ತದೆ ಎಂದು ತಿಳಿಸಿದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.