logo
WhatsApp Image 2026-04-02 at 14.46.04.jpeg
hindalco everlast.jpeg

ಜುಲೈ ತಿಂಗಳಿನಲ್ಲಿ ರಾಜ್ಯ ಬಜೆಟ್ ಮಂಡನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಟ್ರೆಂಡಿಂಗ್
share whatsappshare facebookshare telegram
23 May 2023
post image

ಬೆಂಗಳೂರು: ಜುಲೈ ತಿಂಗಳಿನಲ್ಲೇ ರಾಜ್ಯ ಬಜೆಟ್ ಮಂಡಿಸುವುದಾಗಿ ನೂತನ ಸಿಎಂ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.

ಶನಿವಾರ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ದಿನವೇ ಸಂಪುಟ ಸಭೆ ನಡೆಸಿದ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷ ನೀಡಿದ್ದ 5 ಗ್ಯಾರಂಟಿಗಳಿಗೆ ತಾತ್ವಿಕ ಒಪ್ಪಿಗೆ ಸೂಚಿಸಿದ್ದಾರೆ. ಮುಂದಿನ ಸಂಪುಟ ಸಭೆ ನಡೆಸಿದ ಬಳಿಕ ಆದೇಶ ಹೊರಡಿಸುವುದಾಗಿ ಹೇಳಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.