



ಬೆಂಗಳೂರು: 'ಗ್ರಾಮಲೆಕ್ಕಿಗರ ಹುದ್ದೆ'ಯನ್ನು 'ಗ್ರಾಮ ಆಡಳಿತ ಅಧಿಕಾರಿ 'ಹೆಸರು ಬದಲಾವಣೆ ಮಾಡುವಂತೆ ರಾಜ್ಯ ಸರ್ಕಾರದ ಆದೇಶ ಸರ್ಕಾರದ ಅಧೀನ ಕಾರ್ಯದರ್ಶಿಗಳು ನಡವಳಿಯನ್ನು ಹೊರಡಿಸಿದ್ದಾರೆ. ಆ ಪ್ರತಿ 'ಕನ್ನಡ ನ್ಯೂಸ್ ನೌ'ಗೆ ಲಭ್ಯವಾಗಿದ್ದು, ಅದರಲ್ಲಿ ಕಂದಾಯ ಇಲಾಖೆಯಲ್ಲಿನ ಗ್ರಾಮಲೆಕ್ಕಿಗರ ( Village Account - VA ) ಹುದ್ದೆಯ ವೇತನ ಶ್ರೇಣಿ, ನೇಮಕಾತಿ ವಿಧಾನ ಅಥವಾ ಕರ್ತವ್ಯ ಮತ್ತು ಜವಾಬ್ದಾರಿಗಳಲ್ಲಿ ಯಾವುದೇ ಬದಲಾವಣೆ ಇಲ್ಲದೇ ಗ್ರಾಮ ಲೆಕ್ಕಿಗರು ಎಂಬ ಪದನಾಮವನ್ನು ಗ್ರಾಮ ಆಡಳಿತ ಅಧಿಕಾರಿ ಎಂದು ಮರು ಪದನಾಮೀಕರಿಸಿ ಆದೇಶಿಸಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.