logo
WhatsApp Image 2026-04-02 at 14.46.04.jpeg
hindalco everlast.jpeg

ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಮಾಡಿ ರಾಜ್ಯ ಸರಕಾರ ಆದೇಶ:

ಟ್ರೆಂಡಿಂಗ್
share whatsappshare facebookshare telegram
25 Jul 2022
post image

ಬೆಂಗಳೂರು:

20 ವಿವಿಧ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಮಾಡಿ ರಾಜ್ಯ ಸರಕಾರ ಆದೇಶವನ್ನು ಹೊರಡಿಸಿದೆ ಗೇರು ನಿಗಮದ ಅಧ್ಯಕ್ಷ ಮಣಿರಾಜ ಶೆಟ್ಟಿಸೇರಿದಂತೆ , ರಘು ಕೌಟಿಲ್ಯ ರಿಗೆ ಮತ್ತೆ ಅಧ್ಯಕ್ಷ ಸ್ಥಾನ ನೀಡಲಾಗಿದೆ

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ -ಎಂ. ಶರವಣ ಕರಕುಶಲ ಅಭಿವೃದ್ಧಿ ನಿಗಮ -ಮಾರುತಿ ಮಲ್ಲಪ್ಪ ಅಷ್ಟಗಿ

ಕಾಡಾ -ತುಂಗಭದ್ರಾ ಯೋಜನೆ -ಕೊಲ್ಲಾಶೇಷಗಿರಿ ರಾವ್

ಕಾಡಾ -ಕಾವೇರಿ ಜಲಾನಯನ ಯೋಜನೆ -ಜಿ ನಿಜಗುಣರಾಜು

ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ -ಕೆ.ವಿ. ನಾಗರಾಜ

ಮದ್ಯಪಾನ ಸಂಯಮ ಮಂಡಳಿ -ಮಲ್ಲಿಕಾರ್ಜುನ ಬಸವಣ್ಣಪ್ಪ ತುಬಾಕಿ

ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮ -ದೇವೇಂದ್ರನಾಥ್

ಕಾಡುಗೊಲ್ಲ ಅಭಿವೃದ್ಧಿ ನಿಗಮ -ಚಂಗಾವರ ಮಾರಣ್ಣ

ರಾಜ್ಯ ಮಾವು ಅಭಿವೃದ್ಧಿ ನಿಗಮ -ಎಂ.ಕೆ. ವಾಸುದೇವ

ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ -ಎಂ.ಕೆ. ಶ್ರೀನಿವಾಸ್

ದ್ರಾಕ್ಷಿ ಮತ್ತು ವೈನ್ ಬೋರ್ಡ್ -ಎಂ. ರವಿನಾರಾಯಣ ರೆಡ್ಡಿ

ರೇಷ್ಮೆ ಮಾರಾಟ ಮಂಡಳಿ -ಬಿ.ಸಿ. ನಾರಾಯಣಸ್ವಾಮಿ

ಲಿಂಬೆ ಅಭಿವೃದ್ಧಿ ಮಂಡಳಿ -ಚಂದ್ರಶೇಖರ ಕವಟಗಿ

ರಾಜ್ಯ ಗೇರು ಅಭಿವೃದ್ಧಿ ನಿಗಮ -ಮಣಿರಾಜ ಶೆಟ್ಟಿ

ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ -ಗೋವಿಂದ ಜಟ್ಟಪ್ಪ ನಾಯಕ

ಮೈಸೂರು ಮೃಗಾಲಯ ಪ್ರಾಧಿಕಾರ -ಎಂ. ಶಿವಕುಮಾರ್

ರಾಜ್ಯ ಅರಣ್ಯ ಅಭಿವೃದ್ಧಿ ನಿಗಮ – ಎನ್. ರೇವಣಪ್ಪ ಕೊಳಗಿ

ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ- ಕೆ.ಪಿ. ವೆಂಕಟೇಶ್ ನೇಮಕ ಮಾಡಿದೆ

.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.