



ಕಾರ್ಕಳ : ಬೆಂಗಳೂರು ನಗರ ಗ್ರಾಮ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ, ಬೆಂಗಳೂರು ದಕ್ಷಿಣ ಜಿಲ್ಲೆ ಹಾಗೂ ಬಸವನಗುಡಿ ಅಕ್ವಾಟಿಕ್ ಸೆಂಟರ್ ಬಸವನಗುಡಿ ಬೆಂಗಳೂರು ಇವರ ಸಹಯೋಗದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ೧೪/೧೭ ರ ವಯೋಮತಿಯ ಬಾಲಕ/ಬಾಲಕಿಯರ ರಾಜ್ಯಮಟ್ಟದ ಈಜು ಮತ್ತು ಡ್ರೈವಿಂಗ್ ಸ್ಪರ್ಧೆಯು ಅ.17 ರಿಂದ 18ರವರೆಗೆ ಬಸವನಗುಡಿ ಅಕ್ವಾಟಿಕ್ ಸೆಂಟರ್ ಬಸವನಗುಡಿ ಬೆಂಗಳೂರಿನಲ್ಲಿ ನಡೆಯಿತು. ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕುಮಾರಿ ಭೂಮಿ ಕೆ ೮ನೇ ತರಗತಿ ಇವರು ೨೦೦ ಮೀಟರ್ ವೈಯುಕ್ತಿಕ ಮಿಡ್ಲೆಯಲ್ಲಿ ಹಾಗೂ ೨೦೦ ಮೀಟರ್ ಬಟರ್ ಫ್ಲೆಯಲ್ಲಿ ಕಂಚಿನ ಪದಕಗಳನ್ನು ಪಡೆದು ತೃತೀಯ ಸ್ಥಾನವನ್ನು ತನ್ನದಾಗಿಸಿಕೊಂಡಿದ್ದಾರೆ. ಕುಮಾರಿ ಭೂಮಿ ಕೆ ಇವರು ಶ್ರೀ ಕೆ ವಿ ಪ್ರವೀಣ್ ಹಾಗೂ ಶ್ರೀಮತಿ ದೀಪ್ತಿ ಪ್ರಭು ದಂಪತಿಯ ಸುಪುತ್ರಿಯಾಗಿರುತ್ತಾರೆ. ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕುಮಾರಿ ಭೂಮಿ ಕೆ ೮ನೇ ತರಗತಿ ಇವರು ೨೦೦ ಮೀಟರ್ ವೈಯುಕ್ತಿಕ ಮಿಡ್ಲೆಯಲ್ಲಿ ಹಾಗೂ ೨೦೦ ಮೀಟರ್ ಬಟರ್ ಫ್ಲೆಯಲ್ಲಿ ಕಂಚಿನ ಪದಕಗಳನ್ನು ಪಡೆದು ತೃತೀಯ ಸ್ಥಾನವನ್ನು ತನ್ನದಾಗಿಸಿಕೊಂಡಿದ್ದಾರೆ. ಕುಮಾರಿ ಭೂಮಿ ಕೆ ಇವರು ಶ್ರೀ ಕೆ ವಿ ಪ್ರವೀಣ್ ಹಾಗೂ ಶ್ರೀಮತಿ ದೀಪ್ತಿ ಪ್ರಭು ದಂಪತಿಯ ಸುಪುತ್ರಿಯಾಗಿರುತ್ತಾರೆ.
ಸಾಧಕ ವಿದ್ಯಾರ್ಥಿನಿಗೆ ಅಜೆಕಾರು ಪದ್ಮಗೋಪಾಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಸುಧಾಕರ ಶೆಟ್ಟಿಯವರು ಅಭಿನಂದಿಸಿದರು.ಸಾಧಕ ವಿದ್ಯಾರ್ಥಿನಿಗೆ ಅಜೆಕಾರು ಪದ್ಮಗೋಪಾಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಸುಧಾಕರ ಶೆಟ್ಟಿಯವರು ಅಭಿನಂದಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.