logo
WhatsApp Image 2026-04-02 at 14.46.04.jpeg
hindalco everlast.jpeg

ಕರಾವಳಿ ಸೇರಿದಂತೆ ರಾಜ್ಯದಾದ್ಯಂತ 5 ದಿನ ಮಳೆ ಸಾಧ್ಯತೆ:

ಟ್ರೆಂಡಿಂಗ್
share whatsappshare facebookshare telegram
13 Jan 2022
post image

ಬೆಂಗಳೂರು: ಇಂದು ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಮಂಡ್ಯ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ. IMD ಪ್ರಕಾರ, ತೆಲಂಗಾಣ, ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶದಲ್ಲಿ ಸಹ ಮಳೆಯಾಗಲಿದೆ. ತೆಲಂಗಾಣದಲ್ಲಿ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕ, ಕೇರಳ ಮತ್ತು ತಮಿಳುನಾಡಿನಲ್ಲಿ ಹಗುರ ಮಳೆ ಬೀಳಲಿದೆ. ಆಂಧ್ರಪ್ರದೇಶದಲ್ಲಿ ಅಲ್ಲಲ್ಲಿ ಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.