



ಬೆಂಗಳೂರು: ಇದೀಗ ಬಾಕಿ ವೇತನ ಬಿಡುಗಡೆಗೆ ಒತ್ತಾಯಿಸಿ ನಾಳೆಯಿಂದ ಆಂಬುಲೆನ್ಸ್ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಹೀಗಾಗಿ ನಾಳೆಯಿಂದ ರಾಜ್ಯಾಧ್ಯಂತ ಆಂಬುಲೆನ್ಸ್ ಸೇವೆ ಸ್ಥಗಿತಗೊಳ್ಳಲಿದೆ .ಅನೇಕ ಬಾರಿ ವೇತನ ಬಿಡುಗಡೆಗೆ ಕೋರಿದ್ದರೂ ನೀಡಿಲ್ಲ. ಈ ಹಿನ್ನಲೆಯಲ್ಲಿ ನಾಳೆ ಸಂಜೆಯೊಳಗೆ ಸಂಬಳ ನೀಡದೇ ಇದ್ದರೇ ಆಂಬುಲೆನ್ಸ್ ಸೇವೆ ಸ್ಥಗಿತಗೊಳಿಸೋದಾಗಿ ಎಚ್ಚರಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.