



ಜಕಾರ್ತ : ಇಂಡೋನೇಷ್ಯಾ ದಲ್ಲಿ ಪ್ರಭಲ ಭೂಕಂಪ ಭಾನುವಾರ ಮುಂಜಾನೆ ಸಂಭವಿಸಿದೆ.7.6 ತೀವ್ರತೆಯ ಭೂಕಂಪ ಸಂಭವಿಸಿದ್ದು, ಮಡಂಗ್ ಪ್ರಾಂತ್ಯದಲ್ಲಿ ಹಲವು ಕಟ್ಟಡಗಳಿಗೆ ಹಾನಿಯಾಗಿದೆ ಭೂಕಂಪದ ಬಳಿಕ ಅಮೆರಿಕದ ಜಿಯೊಲಾಜಿಕಲ್ ಸರ್ವೇ ಸಂಸ್ಥೆಯು ಸುನಾಮಿ ಸಂಭವಿಸುವ ಎಚ್ಚರಿಕೆಯ ಸಂದೇಶವನ್ನು ನೀಡಿದೆ.ಇಂಡೋನೇಷ್ಯಾದ ವೆಸ್ಟ್ ಪಪುವಾ ಪ್ರಾಂತ್ಯದಲ್ಲಿ ನಿನ್ನೆಯಷ್ಟೇ (ಸೆ.10) 6.2 ಹಾಗೂ 5.5 ತೀವ್ರತೆಯ ಎರಡು ಭೂಕಂಪಗಳು ವರದಿಯಾಗಿದ್ದವು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.