logo
WhatsApp Image 2026-04-02 at 14.46.04.jpeg
hindalco everlast.jpeg

ಮಂಗಳೂರು ನಗರದ ಖಾಸಗಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
6 Oct 2021
post image

ಮಂಗಳೂರಿನ :ನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಈಕೆ ಕಾಸರಗೋಡಿನವಳಾಗಿದ್ದು ಕಂಕನಾಡಿಯ ಖಾಸಗಿ ಕಾಲೇಜಿನಲ್ಲಿ ಮೊದಲ ವರ್ಷದ ಬಿಎಸ್ಸಿ ಕಲಿಕೆಯನ್ನು ಮಾಡುತ್ತಿದ್ದಳು. ಆಕೆಯ ಹೆಸರು ನೀನಾ(19) ಎಂದು ಗುರುತಿಸಲಾಗಿದೆ ಹೆತ್ತವರಿಗೆ ಆರ್ಥಿಕವಾಗಿ ಹೊರೆಯಾಗುತ್ತಿದ್ದೇನೆಂದು ಉಲ್ಲೇಖಿಸಿದ್ದಾಳೆ ಡೆತ್ ನೋಟಲ್ಲಿ ಬರೆದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.ಕದ್ರಿ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ .

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.