logo
WhatsApp Image 2026-04-02 at 14.46.04.jpeg
hindalco everlast.jpeg

ವಿದ್ಯಾರ್ಥಿಗಳೆ ಗಮನಿಸಿ: ಅ.1 ರಂದು ಕೆಸಿಇಟಿ ರ್ಯಾಂಕ್ ಪ್ರಕಟ.: ಕರ್ನಾಟಕ ಪ್ರಾಧಿಕಾರ

ಟ್ರೆಂಡಿಂಗ್
share whatsappshare facebookshare telegram
29 Sept 2022
post image

.ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ ಸಿಇಟಿ 2022 (CET 2022) ಪರಿಷ್ಕೃತರ್ಯಾಂಕ್ ಪಟ್ಟಿಯ ಫಲಿತಾಂಶವನ್ನು ಕರ್ನಾಟಕ ಪ್ರಾಧಿಕಾರ ಅ.1 ಕ್ಕೆ ಮುಂದೂಡಿದೆ.ಪರಿಷ್ಕ್ರತ ರ್ಯಾಂಕ್ ಪಟ್ಟಿ ಎಂಜಿನಿಯರಿಂಗ್ ಕೋರ್ಸ್ ಗಳಿಗೆ ಮಾತ್ರ ಅನ್ವಯವಾಗಲಿದೆ. ಬೇರೆ ಯಾವುದೇ ಬಿ.ಎಸ್ಸಿ, ಕೃಷಿ, ಪಶುಸಂಗೋಪನೆ, ಯೋಗ ಕೋರ್ಸ್ ಗಳಿಗೆ ಅನ್ವಯವಾಗುವುದಿಲ್ಲ ಎರಡು ಲಕ್ಷ ವಿದ್ಯಾರ್ಥಿಗಳು ರ್ಯಾಂಕ್ ಗೆ ಕಾಯುತಿದ್ದಾರೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.