



ಸುಬ್ರಮಣ್ಯ ಮಠದ ಸ್ವಾಮೀಜಿ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಇವರಿಗೆ ಕಾರ್ಕಳ ಉತ್ಸವದ ಆಮಂತ್ರಣವನ್ನು ನೀಡಿ ಕಾರ್ಯಕ್ರಮದ ಯಶಸ್ಸಿಗಾಗಿ ಆಶೀರ್ವಾದ ಪಡೆಯಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಗುರುದತ್ತ, ಬಿಜೆಪಿ ವಕ್ತಾರ ಕೆ. ಎಸ್. ಹರೀಶ್ ಶೆಣೈ, ತಾಲೂಕು ಪಂಚಾಯತ್ ಅಧಿಕಾರಿ ಮಧು, ಬಿಜೆಪಿಯ ಪ್ರಮುಖರಾದ ಸುಬ್ರಮಣ್ಯ ಭಟ್ ರೆಂಜಾಳ ಹಾಗೂ ದಿನೇಶ್ ಗೊರೆ ಉಪಸ್ಥಿತರಿದ್ದರು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.